ದಕ್ಷಿಣ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ಕ್ರೀಡಾ ಕೋಟಾ ಹುದ್ದೆಗಳ ಭರ್ಜರಿ ನೇಮಕಾತಿ | SSLC / PUC ಪಾಸಾದ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ

ರೈಲ್ವೆ ನೇಮಕಾತಿ ಕೇಂದ್ರ (RRC) ದಕ್ಷಿಣ ಮಧ್ಯ ರೈಲ್ವೆ ವಲಯದಲ್ಲಿ ಖಾಲಿ ಇರುವ 61 ಸ್ಪೋರ್ಟ್ಸ್ ಕೋಟ ವಿಭಾಗದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳ ಶಾರ್ಟ್‌ಲಿಸ್ಟ್ ಮಾಡಲಾದ ಅರ್ಹ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ಮತ್ತು ಕ್ರೀಡಾ ಕಾರ್ಯಕ್ಷಮತೆಯ ನಿರ್ಣಯ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 04/ಜನವರಿ/2025 ರಿಂದ ಅರ್ಜಿ ಸಲ್ಲಿಕೆ ಆರಂಭಗೊಂಡು ದಿನಾಂಕ 03/ಫೆಬ್ರುವರಿ/2025 ರಂದು ಕೊನೆಗೊಳ್ಳುವುದು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು S.S.L.C/ PUCಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಎಲ್ಲಾ ಅಭ್ಯರ್ಥಿಗಳಿಗೆ (SC/ST/ಮಹಿಳೆ/ಅಲ್ಪಸಂಖ್ಯಾತರು & ಆರ್ಥಿಕವಾಗಿ ಹಿಂದುಳಿದ ವರ್ಗಗಳನ್ನು ಹೊರತುಪಡಿಸಿ): ರೂ. 500/-
SC/ST/ಮಹಿಳೆ/ಅಲ್ಪಸಂಖ್ಯಾತರು & ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ: ರೂ. 250/-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಹಾಗೂ ಗರಿಷ್ಠ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ಹುದ್ದೆಗಳಿಗೆ ಅನುಗುಣವಾಗಿ ಗೌರವಧನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments