ಭಾರತೀಯ ರೈಲ್ವೆ ಇಲಾಖೆಯ ಆಗ್ನೇಯ ಮಧ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
Published by: Basavaraj Halli | Date:16 ಸೆಪ್ಟೆಂಬರ್ 2021

ಭಾರತೀಯ ರೈಲ್ವೆ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಗ್ನೇಯ ಮಧ್ಯ ರೈಲ್ವೆ ವಿಭಾಗದಲ್ಲಿ ಪ್ರಸ್ತುತ ಖಾಲಿ ಇರುವ ಸುಮಾರು 430ಕ್ಕೂ ಅಧಿಕ ಶಿಶುಕ್ಷು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 432
Application Start Date: 16 ಸೆಪ್ಟೆಂಬರ್ 2021
Application End Date: 10 ಅಕ್ಟೋಬರ್ 2021
Work Location: Across India
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC ಪರೀಕ್ಷೆಯನ್ನು ಪಾಸಾಗಿರಬೇಕು ಹಾಗೂ ಸಂಬಂಧಿಸಿದ ವಿಭಾಗದಲ್ಲಿ ಐಟಿಐ ತರಬೇತಿಯನ್ನು ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 15 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- ಮೀಸಲಾತಿ ಗಳಿಗನುಗುಣವಾಗಿ SC ST OBC PWD ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು.
ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು.

Comments