Loading..!

ಭಾರತೀಯ ರೈಲ್ವೆ ಇಲಾಖೆಯ ಆಗ್ನೇಯ ಮಧ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
Tags: PUC SSLC
Published by: Bhagya R K | Date:14 ಜೂನ್ 2023
not found

ಭಾರತೀಯ ರೈಲ್ವೆ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಗ್ನೇಯ ಮಧ್ಯ ರೈಲ್ವೆ ವಿಭಾಗದಲ್ಲಿ ಪ್ರಸ್ತುತ ಖಾಲಿ ಇರುವ 772 ಫೀಟರ್, ವೆಲ್ದರ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :07/07/2023.

No. of posts:  772
Application Start Date:  14 ಜೂನ್ 2023
Application End Date:  7 ಜುಲೈ 2023
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆದರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC/ PUC ವಿದ್ಯಾರ್ಹತೆಯನ್ನು ಹೊಂದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 15 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ 3 ವರ್ಷ 
SC ST ಅಭ್ಯರ್ಥಿಗಳಿಗೆ 5 ವರ್ಷ 
PWD ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: PUC SSLC

Comments