ಭಾರತೀಯ ರೈಲ್ವೆ ಇಲಾಖೆಯ ಆಗ್ನೇಯ ಮಧ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
Published by: Yallamma G | Date:7 ನವೆಂಬರ್ 2023

ಭಾರತೀಯ ರೈಲ್ವೆ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಗ್ನೇಯ ಮಧ್ಯ ರೈಲ್ವೆ ವಿಭಾಗದಲ್ಲಿ ಪ್ರಸ್ತುತ ಖಾಲಿ ಇರುವ ಸ್ಪೋರ್ಟ್ಸ್ ಕೋಟಾದ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 13/11/2023.
No. of posts: 46
Application Start Date: 7 ನವೆಂಬರ್ 2023
Application End Date: 13 ನವೆಂಬರ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ITI/ SSLC/ PUC/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ 500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
- SC/ ST/ PWBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 250/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಗರಿಷ್ಠ 25 ವರ್ಷ ವಯೋಮಿತಿಗಳನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,





Comments