Loading..!

ಭಾರತೀಯ ರೈಲ್ವೆ ಇಲಾಖೆಯ ಆಗ್ನೇಯ ಮಧ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
Tags: ITI SSLC
Published by: Bhagya R K | Date:5 ಎಪ್ರಿಲ್ 2024
ಭಾರತೀಯ ರೈಲ್ವೆ ಇಲಾಖೆಯ ಆಗ್ನೇಯ ಮಧ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ

ಭಾರತೀಯ ರೈಲ್ವೆ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಗ್ನೇಯ ಮಧ್ಯ ರೈಲ್ವೆ ವಿಭಾಗದಲ್ಲಿ ಪ್ರಸ್ತುತ ಖಾಲಿ ಇರುವ 1113  ಟರ್ನರ್, ಮೆಕ್ಯಾನಿಸ್ಟ್, ಎಲೆಕ್ಟ್ರಿಷಿಯನ್, ಪ್ಲಬರ್, ವೆಲ್ದರ್, ಕಂಪ್ಯೂಟರ್ ಆಪರೇಟರ್ / ಪ್ರೋಗ್ರಾಮ್ ಅಸಿಸ್ಟೆಂಟ್, ಮೆಕ್ಯಾನಿಕಲ್ ಡೀಸೆಲ್ ಮತ್ತು ಮೆಕ್ಯಾನಿಕ್ ಆಟೋ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ 02 ಏಪ್ರಿಲ್ 2024 ಹಾಗೂ ಕೊನೆಯ ದಿನಾಂಕ : 01 ಮೇ 2024.

No. of posts:  1113
Application Start Date:  2 ಎಪ್ರಿಲ್ 2024
Application End Date:  1 ಮೇ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ITI/ SSLC/ PUC/ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 15 ವರ್ಷಗಳನ್ನು ಪೂರೈಸಿರಬೇಕು ಗರಿಷ್ಠ 24 ವರ್ಷ ವಯೋಮಿತಿಗಳನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: ITI SSLC

Comments