ಭಾರತೀಯ ರೈಲ್ವೆ ಇಲಾಖೆಯ ಆಗ್ನೇಯ ಮಧ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ

ಭಾರತೀಯ ರೈಲ್ವೆ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಗ್ನೇಯ ಮಧ್ಯ ರೈಲ್ವೆ ವಿಭಾಗದಲ್ಲಿ ಪ್ರಸ್ತುತ ಖಾಲಿ ಇರುವ 733 ಕಾರ್ಪೆಂಟರ್, ಕೋಪ, ಎಲೆಕ್ಟ್ರಿಷಿಯನ್, ಪ್ಲಬರ್, ವೆಲ್ದರ್, ಡ್ರಾಫ್ಟ್ಸ್ ಮನ್ (ಸಿವಿಲ್) ಮತ್ತು ಪೈಂಟರ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 12/ ಏಪ್ರಿಲ್ /2024.
ಹುದ್ದೆಗಳ ವಿವರ : 733
Carpenter - 38
COPA - 100
Draftsman (Civil) - 10
Electrician - 137
Elect (Mech) - 05
Fitter - 187
Machinist - 04
Painte - 42
Plumber 25
Mech (Rac) 15
SMW - 04
Steno (English)- 27
Steno (Hindi)- 19
Diesel Mechanic -12
Turner - 04
Welder - 18
Wireman - 80
Chemical Laboratory Asst - 04
Digital Photographer - 02
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ITI/ SSLC/ PUC/ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 15 ವರ್ಷಗಳನ್ನು ಪೂರೈಸಿರಬೇಕು ಗರಿಷ್ಠ 24 ವರ್ಷ ವಯೋಮಿತಿಗಳನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುವದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments