Loading..!

ಭಾರತೀಯ ರೈಲ್ವೆ ಇಲಾಖೆಯ ಆಗ್ನೇಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ 1785 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
Tags: SSLC
Published by: Yallamma G | Date:29 ನವೆಂಬರ್ 2024
not found

ಭಾರತೀಯ ರೈಲ್ವೆ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಗ್ನೇಯ  ರೈಲ್ವೆ ವಿಭಾಗದಲ್ಲಿ ಪ್ರಸ್ತುತ ಖಾಲಿ ಇರುವ 1785 ಫೈಟರ್, ಟರ್ನರ್, ಕಾರ್ಪೇಂಟರ್, ಎಲೆಕ್ಟ್ರಿಷನ್, ವೆಲ್ಡರ್, ಮೆಕ್ಯಾನಿಕ್, ಪೇಂಟರ್, ಕೇಬಲ್ ಜೊಇಂಟೆರ್ ಮತ್ತು ವೈರ್ ಮ್ಯಾನ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  1785
Application Start Date:  29 ನವೆಂಬರ್ 2024
Application End Date:  27 ಡಿಸೆಂಬರ್ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು 10ನೇ, PUC, ITI, ಡಿಪ್ಲೊಮಾ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 100/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ ST/ PWBD/ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 42 ವರ್ಷಗಳನ್ನು ಹೊಂದಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: SSLC

Comments