Loading..!

ಸೌತ್ ಇಂಡಿಯನ್ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೆಷನರಿ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ
Published by: Siddaram Halli | Date:14 ಫೆಬ್ರುವರಿ 2020
not found
ಸೌತ್ ಇಂಡಿಯನ್ ಬ್ಯಾಂಕ್ ನಲ್ಲಿ 2020 ನೇ ಸಾಲಿಗೆ ಖಾಲಿ ಉಳಿದಿರುವ ಒಟ್ಟು 15 ಪ್ರೊಬೆಷನರಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 23 ಫೆಬ್ರವರಿ 2020 ಕೊನೆಯ ದಿನಕವಾಗಿದೆ
No. of posts:  15
Application Start Date:  14 ಫೆಬ್ರುವರಿ 2020
Application End Date:  23 ಫೆಬ್ರುವರಿ 2020
Qualification: ಈ ಹುದ್ದೆಗಳಿಗೆ ಚಾರ್ಟೆಡ್ ಅಕೌಂಟೆಂಟ್ (CA) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee: * ಸಾಮಾನ್ಯ / OBC ಅಭ್ಯರ್ಥಿಗಳು 800/-ರೂ
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳು 200/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
Age Limit: ದಿನಾಂಕ ಡಿಸೆಂಬರ್ 31, 2019 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು ಗರಿಷ್ಟ 28 ವರ್ಷ ವಯೋಮಿತಿ ಮೀರಿರಬಾರದು.
- ಮೀಸಲಗಳಿಗನುಗುಣವಾಗಿ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Pay Scale: ತಿಂಗಳಿಗೆ 31,705/- ರಿಂದ 45,950/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಸೌತ್ ಇಂಡಿಯನ್ ಬ್ಯಾಂಕ್ ನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ, ಅಲ್ಲಿ ಕೇಳಲಾದ ವಿವರಗಳನ್ನು ಭರ್ತಿ ಮಾಡಿ ಆನ್ಲೈನ್ ಮೂಲಕ 23 ಫೆಬ್ರವರಿ 2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳನ್ನು ಪಡೆಯಲು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
to download official notification South Indian Bank PO Recruitment 2020
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments