ನೈಋತ್ಯ ರೈಲ್ವೆ ಇಲಾಖೆಯು ಖಾಲಿ ಇರುವ 1004 ಅಪ್ರೆಂಟಿಸ್ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ
Published by: Hanamant Katteppanavar | Date:13 ಡಿಸೆಂಬರ್ 2020

ಭಾರತೀಯ ರೈಲ್ವೆ ಇಲಾಖೆಯ ನೈಋತ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ಒಟ್ಟು 1004 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ITI ಪಾಸಾದ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಸಲ್ಲಿಸಬಹುದಾಗಿದೆ.
* ಪ್ರಮುಖ ದಿನಾಂಕಗಳು:
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10-12-2020
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09-01-2021
* ಹುದ್ದೆಗಳ ವಿವರ:
- ಹುಬ್ಬಳ್ಳಿ- 287 ಹುದ್ದೆಗಳು
- ಕ್ಯಾರೇಜ್ ರಿಪೇರಿ ಕಾರ್ಯಾಗಾರ, ಹುಬ್ಬಳ್ಳಿ- 217 ಹುದ್ದೆಗಳು
- ಬೆಂಗಳೂರು- 280 ಹುದ್ದೆಗಳು
- ಮೈಸೂರು- 177 ಹುದ್ದೆಗಳು
- ಕೇಂದ್ರ ಕಾರ್ಯಾಗಾರ, ಮೈಸೂರು- 43 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ : 1004 ಹುದ್ದೆಗಳು
No. of posts: 1004
Application Start Date: 10 ಡಿಸೆಂಬರ್ 2020
Application End Date: 9 ಜನವರಿ 2021
Selection Procedure: - ಹುದ್ದೆಗೆ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: - ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಐಟಿಐ (ITI), PUC ವಿದ್ಯಾರ್ಹತೆಯನ್ನು ಹೊಂದಿರಬೇಕು
Fee: - ಹುದ್ದೆಗೆ ಅನುಸಾರ ಸಾಮಾನ್ಯ/ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ - 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಹಾಗೂ ಪ.ಜಾತಿ/ಪ.ಪಂಗಡ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
Age Limit:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ- 18 ವರ್ಷವನ್ನು ಪೂರೈಸಿರಬೇಕು, ಮತ್ತು ಗರಿಷ್ಠ- 24 ವರ್ಷ ವಯೋಮಿತಿ ಯೊಳಗಿನವರಾಗಿರಬೇಕು.
* ಮೀಸಲಾತಿಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
* ಮೀಸಲಾತಿಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
Pay Scale: - ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಅಧಿಸೂಚನೆಯ ಪ್ರಕಾರ ವೇತನವನ್ನು ನೀಡಲಾಗುವುದು, ಈ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ





Comments