ಭಾರತೀಯ ರೈಲ್ವೆ ಸಚಿವಾಲಯದ ನೈರುತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಸಚಿವಾಲಯದಡಿಯಲ್ಲಿ ಬರುವ ನೈರುತ್ಯ ರೈಲ್ವೆ ಹುಬ್ಬಳ್ಳಿ ಇಲಾಖೆಯಲ್ಲಿ ಖಾಲಿ ಇರುವ87 ಫೆಸಿಲಿಟೇಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 20 ಆಗಸ್ಟ್ 2024 ರೊಳಗೆ ಆಪ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಳಾಸ :
Sr.Divisional Commercial Manager, South Western Railway,
Divisional Railway Managers
Office, Bengaluru – 560 023
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 65 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.



Comments