Loading..!

ಭಾರತೀಯ ರೈಲ್ವೆ ಸಚಿವಾಲಯದ ನೈರುತ್ಯ ರೈಲ್ವೆ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Bhagya R K | Date:11 ಆಗಸ್ಟ್ 2023
not found

ಭಾರತೀಯ ರೈಲ್ವೆ ಸಚಿವಾಲಯದಡಿಯಲ್ಲಿ ಬರುವ ನೈರುತ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 713 ಅಸಿಸ್ಟಂಟ್ ಲೋಕೋ ಪೈಲಟ್, ಟೆಕ್ನಿಷಿಯನ್, ಮತ್ತು ಜೂನಿಯರ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 02-09-2023 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ : 713
ಅಸಿಸ್ಟಂಟ್ ಲೋಕೋ ಪೈಲಟ್ - 588
ಟೆಕ್ನಿಷಿಯನ್ (ಸಿಗ್ನಲ್) - 14
ಜೂನಿಯರ್ ಎಂಜಿನಿಯರ್ / ಪಿ.ವೇ - 38
ಜೂನಿಯರ್ ಎಂಜಿನಿಯರ್ / ವರ್ಕ್ಸ್ - 18 
ಜೂನಿಯರ್ ಎಂಜಿನಿಯರ್ / ಕ್ಯಾರೇಜ್ - 13
ಜೂನಿಯರ್ ಎಂಜಿನಿಯರ್ /ಟ್ರ್ಯಾಕ್ ಮೆಷಿನ್ - 19 
ಇತರ - 23

No. of posts:  713
Application Start Date:  11 ಆಗಸ್ಟ್ 2023
Application End Date:  2 ಸೆಪ್ಟೆಂಬರ್ 2023
Work Location:  ಭಾರತದಾದ್ಯಂತ
Selection Procedure:

ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಮೂಲ ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ, ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು. 

Qualification:

ಅಭ್ಯರ್ಥಿಗಳು SSLC/ B.Sc/ ITI/ Diploma/ Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 42 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ 45 ವರ್ಷ 
SC/ST ಅಭ್ಯರ್ಥಿಗಳಿಗೆ 47 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,
To Download the official notification
Related Tags: SSLC Engineering

Comments