Loading..!

ಶ್ರೀ ಜಯದೇವ್ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:4 ಸೆಪ್ಟೆಂಬರ್ 2023
not found

ಕರ್ನಾಟಕ ಸರ್ಕಾರವು ನಡೆಸುತ್ತಿರುವ ತೃತೀಯ ಆರೈಕೆ ಸ್ವಾಯತ್ತ ಸಂಸ್ಥೆಯಾಗಿರುವ, ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿದ್ದು ಮೈಸೂರು ಮತ್ತು ಕಲಬುರಗಿಯಲ್ಲಿ ಶಾಖೆ ಹೊಂದಿರುವ ಶ್ರೀ ಜಯದೇವ್ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ 33 ಸಹಾಯಕ ಪ್ರಾದ್ಯಾಪಕರು, ಸಹಾಯಕ ಪ್ರಾದ್ಯಾಪಕರು ಸಿ ಟಿ ಸರ್ಜರಿ ಮತ್ತು ಸಹಾಯಕ ಪ್ರಾದ್ಯಾಪಕರು ಅರವಳಿಕೆ ಶಾಸ್ತ್ರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 
- ದಿನಾಂಕ :07/09/2023 ರಂದು ಬೆಳ್ಳಿಗೆ 11:30 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.

ಸಂದರ್ಶನ ನಡೆಯುವ ಸ್ಥಳ :
ಶ್ರೀ ಜಯದೇವ್ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ,
ಬನ್ನೇರುಘಟ್ಟ ರಸ್ತೆ, ಬೆಂಗಳೂರಿನಲ್ಲಿ ಮೊದಲನೇ ಮಹಡಿಯಲ್ಲಿರುವ
ಬೋರ್ಡ್ ರೂಮ್ ನಲ್ಲಿ ಸಂದರ್ಶನ ನಡೆಯಲಿದೆ.  

No. of posts:  33
Application Start Date:  18 ಆಗಸ್ಟ್ 2023
Application End Date:  7 ಸೆಪ್ಟೆಂಬರ್ 2023
Work Location:  ಬೆಂಗಳೂರು
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವದು
Qualification: - ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ವೈದ್ಯಕೀಯ ವಿಷಯದಲ್ಲಿ ಪದವಿ ಸ್ನಾತಕೋತ್ತರ ಪದವಿ ಹಾಗೂ ಪ್ರಾಕ್ಟಿಕಲ್ ಮುಗಿಸಿರಬೇಕು.
Age Limit:

ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು 
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ 
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 43 ವರ್ಷ 
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುವದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments

User ಸೆಪ್ಟೆ. 3, 2023, 6:11 ಅಪರಾಹ್ನ
User ಸೆಪ್ಟೆ. 3, 2023, 6:11 ಅಪರಾಹ್ನ