ಸಶಸ್ತ್ರ ಸೀಮಾ ಬಲ (SSB) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Bhagya R K | Date:5 ಜೂನ್ 2023

- ಗಡಿ ಕಾವಲು ಪಡೆ ಸಶಸ್ತ್ರ ಸೀಮಾ ಬಲ ( SSB) ದಲ್ಲಿ ಖಾಲಿ ಇರುವ 1638 ಕಾನ್ಸ್ಟೇಬಲ್, ಎ ಎಸ್ ಐ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 18/06/2023 ರೊಳಗೆ ಅರ್ಜಿ ಸಲ್ಲಿಸಬಹುದು.
No. of posts: 1638
Application Start Date: 23 ಮೇ 2023
Application End Date: 18 ಜೂನ್ 2023
Qualification:
- ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ SSLC ಮತ್ತು Diploma ವಿದ್ಯಾರ್ಹತೆಯನ್ನು ಪಡೆದಿರಬೇಕು.
Fee:
ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು ಅಸಿಸ್ಟೆಂಟ್ ಕಮಾಂಡೆಂಟ್ 400/- ಹೆಡ್ ಕಾನ್ಸಟೇಬಲ್/ಕಾನ್ಸಟೇಬಲ್ 100/- ಮತ್ತು ಸಬ್ ಇನ್ಸಪೆಕ್ಟರ್ ಹುದ್ದೆಗೆ 200/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC, ST, ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯತಿ ಇರುತ್ತದೆ.
Age Limit:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ಹಾಗೂ ಗರಿಷ್ಠ 35 ಆಗಿರುತ್ತದೆ .
ಮೇಲ್ಕಂಡ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
To Buy : ನಿಮ್ಮ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಹಲವು ಉತ್ತಮ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags: SSLC





Comments