Loading..!

ಸಶಸ್ತ್ರ ಸೀಮಾ ಬಲ (SSB) ದಲ್ಲಿ ಖಾಲಿ ಇರುವ 111 ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: PUC
Published by: Yallamma G | Date:21 ಅಕ್ಟೋಬರ್ 2023
not found

ಚೀನಾದ ಆಕ್ರಮಣದ (1962 ರಲ್ಲಿ) ನಂತರ ಸ್ಥಾಪಿಸಲಾದ ಹಾಗೂ ನೇಪಾಳದ ಪ್ರಮುಖ ಗುಪ್ತಚರ ಸಂಸ್ಥೆ ಎಂದೇ ಹೆಸರುವಾಸಿಯಾದ ಸಶಸ್ತ್ರ ಸೀಮಾ ಬಲ ( SSB) ದಲ್ಲಿ ಖಾಲಿ ಇರುವ ಗ್ರೂಪ್-B ವೃಂದಕ್ಕೆ ಸೇರಿದ111 ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ16/11/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಹುದ್ದೆಗಳ ವಿವರ :111
ಸಬ್ ಇನ್ಸ್ ಪೆಕ್ಟರ್ (ಪಯೋನಿಯರ್) : 20
ಸಬ್ ಇನ್ಸ್ ಪೆಕ್ಟರ್ (ಡ್ರಾಟ್ಸ್ ಮೆನ್) : 03
ಸಬ್ ಇನ್ಸ್ ಪೆಕ್ಟರ್ (ಕಮ್ಯೂನಿಕೇಷನ್) : 59
ಸಬ್ ಇನ್ಸ್ ಪೆಕ್ಟರ್ (ಸ್ಟಾಫ್ ನರ್ಸ್ ಫೀಮೇಲ್) : 29

No. of posts:  111
Application Start Date:  21 ಅಕ್ಟೋಬರ್ 2023
Application End Date:  16 ನವೆಂಬರ್ 2023
Work Location:  ಭಾರತದಾದ್ಯಂತ
Selection Procedure: ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ SSLC, PUC ಪದವಿ ಮತ್ತು Diploma ನರ್ಸಿಂಗ್ ವಿದ್ಯಾರ್ಹತೆಯನ್ನು ಪಡೆದಿರಬೇಕು.
Fee:

ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿ(UR, EWS, OBC)ಗಳು ರೂಪಾಯಿ 200/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC, ST, PWD, ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯತಿ ಇರುತ್ತದೆ.

Age Limit:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ಹಾಗೂ ಗರಿಷ್ಠ 30 ಆಗಿರುತ್ತದೆ .
OBC ಅಭ್ಯರ್ಥಿಗಳಿಗೆ 3 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.  

Pay Scale:

 ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ರೂ 35400-112400/- ವೇತನ ಶ್ರೇಣಿ ಪಡೆಯಲು ಅರ್ಹರಿರುತ್ತಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.]

To Download Official Notification

Comments