ಸಶಸ್ತ್ರ ಸೀಮಾ ಬಲ (SSB) ದಲ್ಲಿ ಖಾಲಿ ಇರುವ 272 ಗ್ರೂಪ್-ಸಿ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:26 ಅಕ್ಟೋಬರ್ 2023

ಚೀನಾದ ಆಕ್ರಮಣದ (1962 ರಲ್ಲಿ) ನಂತರ ಸ್ಥಾಪಿಸಲಾದ ಹಾಗೂ ನೇಪಾಳದ ಪ್ರಮುಖ ಗುಪ್ತಚರ ಸಂಸ್ಥೆ ಎಂದೇ ಹೆಸರುವಾಸಿಯಾದ ಸಶಸ್ತ್ರ ಸೀಮಾ ಬಲ ( SSB) ದಲ್ಲಿ ಖಾಲಿ ಇರುವ ಗ್ರೂಪ್-ಸಿ ವೃಂದಕ್ಕೆ ಸೇರಿದ 272 ಕ್ರೀಡಾ ಕೂಟದಡಿ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಆರ್ಚರಿ, ಕಬಡ್ಡಿ, ಹಾಕಿ, ಶೂಟಿಂಗ್, ಸ್ವಿಮಿಂಗ್, ಜುಡೋ, ಕರಾಟೆ ಮತ್ತು ಜಿಮ್ನಾಸ್ಟಿಕ್ ಸೇರಿದಂತೆ ವಿವಿಧ ಕ್ರೀಡೆಗಳಿಗೆ ಆದ್ಯತೆಯನ್ನು ನೀಡಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು 2023 ನವೆಂಬರ್ 20 ಅರ್ಜಿ ಸಲ್ಲಿಸುವ ಕೊನೆಯ ದಿನಕವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
No. of posts: 272
Application Start Date: 26 ಅಕ್ಟೋಬರ್ 2023
Application End Date: 20 ನವೆಂಬರ್ 2023
Work Location: ಭಾರತದಾದ್ಯಂತ
Qualification: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ SSLC ವಿದ್ಯಾರ್ಹತೆಯನ್ನು ಪಡೆದಿರಬೇಕು.
Age Limit: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ಹಾಗೂ ಗರಿಷ್ಠ 23 ವರ್ಷ ವಯೋಮಿತಿಯನ್ನು ಹೊಂದಿರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ರೂ 21,700-69,100/- ವೇತನ ಶ್ರೇಣಿ ಪಡೆಯಲು ಅರ್ಹರಿರುತ್ತಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.]





Comments