ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 11409 ಹುದ್ದೆಗಳ ಭರ್ಜರಿ ನೇಮಕಾತಿ | Multi Tasking Staff ಹುದ್ದೆಗಳ ಭರ್ತಿ
Published by: Yallamma G | Date:20 ಜನವರಿ 2023

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 11409 Multi Tasking (Non-Technical)Staff, ಹವಾಲ್ದಾರ್ ಹುದ್ದೆಗಳ ನೇಮಕಾತಿಗಾಗಿ SSCL ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 18/01/2023
ಅರ್ಜಿ ಸಲ್ಲಿಸಲು ಕೊನೆಯದಿನಾಂಕ : 17/02/2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 19/02/2023
No. of posts: 11409
Application Start Date: 18 ಜನವರಿ 2023
Application End Date: 17 ಫೆಬ್ರುವರಿ 2023
Last Date for Payment: 19 ಫೆಬ್ರುವರಿ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ(10th), ಪದವಿ, ಡಿಪ್ಲೋಮಾ ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ 100 ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ
- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,





Comments