Loading..!

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 17727 ಹುದ್ದೆಗಳ ಭರ್ಜರಿ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Yallamma G | Date:25 ಜುಲೈ 2024
not found
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವಅಸಿಸ್ಟೆಂಟ್ ಸೆಕ್ಷನ್ ಆಫೀಸರ್, ಎಕ್ಸಿಕ್ಯೂಟಿವ್ ಅಸಿಸ್ಟಂಟ್, ಡಿವಿಶನ್ ಅಕೌಂಟಂಟ್, ಇನ್ ಸ್ಪೆಕ್ಟರ್, ಅಸಿಸ್ಟಂಟ್ ಆಫೀಸರ್ ಹಾಗೂ ಜೂನಿಯರ್ ಸ್ಟಾಟಿಸ್ಟಿಕಲ್ ಆಫೀಸರ್ ಹುದ್ದೆಗಳನ್ನೊಳಗೊಂಡಂತೆ ಒಟ್ಟು 17727 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ಖಾಲಿ ಇರುವ 17727 ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 24-07-2024 ರವರೆಗೆ ನಿಗದಿಪಡಿಸಲಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು 27-07-2024 ವರೆಗೆ ವಿಸ್ತರಿಸಲಾಗಿದೆ. ಅರ್ಜಿ ಶುಲ್ಕ ಪಾವತಿಸುವ ದಿನಾಂಕವನ್ನು 28-07-2024 ವರೆಗೆ ವಿಸ್ತರಿಸಲಾಗಿದೆ.
No. of posts:  17727
Application Start Date:  26 ಜೂನ್ 2024
Application End Date:  27 ಜುಲೈ 2024
Last Date for Payment:  28 ಜುಲೈ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ 100 ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit: ಹುದ್ದೆಗಳಿಗನುಗುಣವಾಗಿ ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 27 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. 
ವಯೋಮಿತಿಯಲ್ಲಿ ಸಡಿಲಿಕೆ : 
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
To Download the official notification for date Extended
Related Tags: Degree

Comments