ಸ್ಟಾಫ್ ಸೆಲೆಕ್ಷನ್ ಕಮಿಷಿಯನ್ ಯಿಂದ PUC ಪಾಸಾದ ಅಭ್ಯರ್ಥಿಗಳಿಂದ ಅಂಚೆ ಇಲಾಖೆಯಲ್ಲಿನ ವಿವಿಧ ಹುದ್ದೆಗಳಿಗೆ ಆನ್‌ಲೈನಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ
Published by: Hanamant Katteppanavar | Date:14 ಡಿಸೆಂಬರ್ 2020

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ಭಾರತ ಸರ್ಕಾರದ ಸಚಿವಾಲಯಗಳು / ಇಲಾಖೆಗಳು / ಕಚೇರಿಗಳಲ್ಲಿ ಖಾಲಿ ಇರುವ ಕೆಳ ದರ್ಜೆಯ ಗುಮಾಸ್ತ / ಅಂಚೆ ಸಹಾಯಕ / ವಿಂಗಡಣೆ ಸಹಾಯಕ, ಪರೀಕ್ಷೆ ಸಹಾಯಕ ಮತ್ತು ವಿವಿಧ ದತ್ತಾಂಶ ನಿರ್ವಾಹಕ / ಕಿರಿಯ ಸಚಿವಾಲಯದ ಹುದ್ದೆಗಳು ಸೇರಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.
ಪ್ರಮುಖ ದಿನಾಂಕಗಳು :
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 06-11-2020
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-12-2020
- ಆನ್‌ಲೈನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 17-12-2020
- ಆಫ್‌ಲೈನ್ ಚಲನ್ ಜನರೇಟ್ ಕೊನೆಯ ದಿನಾಂಕ: 19-12-2020
- ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 21-12-2020
- ಕಂಪ್ಯೂಟರ್ ಆಧಾರಿತ ಪರೀಕ್ಷೆಯ ದಿನಾಂಕ (ಶ್ರೇಣಿ -1): 12 ರಿಂದ 27-04-2021
Application Start Date: 6 ನವೆಂಬರ್ 2020
Application End Date: 15 ಡಿಸೆಂಬರ್ 2020
Selection Procedure: - ಲಿಖಿತ ಪರೀಕ್ಷೆ ಮತ್ತು ಆಯ್ಕೆ ಪಟ್ಟಿಯ ಮುಖಾಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PUC / 12th Class (10+2) ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
- ಹಿಂದುಳಿದ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 100 / - ರೂ.
- ಮಹಿಳೆಯರಿಗೆ, ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
KPSC Vaani ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ ಪ್ರತಿದಿನದ ಸ್ಪರ್ಧಾತ್ಮಕ ಮಾಹಿತಿ ಪಡೆಯಿರಿ
KPSC Vaani ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ ಪ್ರತಿದಿನದ ಸ್ಪರ್ಧಾತ್ಮಕ ಮಾಹಿತಿ ಪಡೆಯಿರಿ
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗು ಗರಿಷ್ಠ 27 ವರ್ಷ ವಯೋಮಿತಿಯನ್ನು ಮೀರಿರಬಾರದು
Pay Scale:
- ಲೋವರ್ ಡಿವಿಷನ್ ಕ್ಲರ್ಕ್ (ಎಲ್‌ಡಿಸಿ) / ಜೂನಿಯರ್ ಸೆಕ್ರೆಟರಿಯಟ್ ಅಸಿಸ್ಟೆಂಟ್ (ಜೆಎಸ್‌ಎ) ಹುದ್ದೆಗಳಿಗೆ : 19,900/- ರಿಂದ 63,200/- ರೂ.
- ಅಂಚೆ ಸಹಾಯಕ (ಪಿಎ) / ಸಾರ್ಟಿಂಗ್ ಅಸಿಸ್ಟೆಂಟ್ (ಎಸ್‌ಎ) ಹುದ್ದೆಗಳಿಗೆ : 25,500/- ರಿಂದ 81,100/- ರೂ
- ಡೇಟಾ ಎಂಟ್ರಿ ಆಪರೇಟರ್ (ಡಿಇಒ) ಹುದ್ದೆಗಳಿಗೆ : 25,500/- ರಿಂದ 81,100/- ರೂ





Comments