ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 50,000 ಕಾನ್ ಸ್ಟೆಬಲ್ ಹುದ್ದೆಗಳ ಭರ್ಜರಿ ನೇಮಕಾತಿ | ಈ ಕುರಿತು ಮಾಹಿತಿ ನಿಮಗಾಗಿ
Published by: Bhagya R K | Date:22 ನವೆಂಬರ್ 2023

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸಶಸ್ತ್ರ ಪೊಲೀಸ್ ಪಡೆ, ರಾಷ್ಟ್ರೀಯ ತನಿಖಾ ಸಂಸ್ಥೆ ಸಶಸ್ತ್ರ ಸೀಮಾ ಬಲ, ಅಸ್ಸಾಂ ರೈಫಲ್ಸ್ ಮತ್ತು ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋಗಳಲ್ಲಿ ಖಾಲಿ ಇರುವ 50,000 ಕಾನ್ ಸ್ಟೆಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 24/11/2023 ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಂಡು ದಿನಾಂಕ 28/12/2023 ರಂದು ಕೊನೆಯಾಗುತ್ತದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 24/11/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28/12/2023
ಅಧಿಕೃತವಾದ ಅಧಿಸೂಚನೆಯು ನ.24ರಂದು ಪ್ರಕಟಣೆಗೊಳ್ಳಲಿದೆ .
No. of posts: 50000
Application Start Date: 24 ನವೆಂಬರ್ 2023
Application End Date: 28 ಡಿಸೆಂಬರ್ 2023
Work Location: ಭಾರತದಾದ್ಯಂತ
Employment Type: FULL_TIME
Hiring Organization: KPSC Vaani https://www.kpscvaani.com
Job Location: ಭಾರತದಾದ್ಯಂತ, KA,





Comments