ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 7547 ಕಾನ್ ಸ್ಟೆಬಲ್ ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 7547 ಕಾನ್ ಸ್ಟೆಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 30/09/2023ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟು ಹುದ್ದೆಗಳ ವಿವರ : 7547
* ಕಾನ್ ಸ್ಟೆಬಲ್ ಪುರುಷ : 4453
* ಕಾನ್ ಸ್ಟೆಬಲ್ ಮಹಿಳಾ : 2491
* ಕಾನ್ ಸ್ಟೆಬಲ್ ಮಾಜಿ ಸೈನಿಕರು : 563
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 01/09/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30/09/2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 30/09/2023
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕಾನ್ ಸ್ಟೆಬಲ್ ಹುದ್ದೆಗಳಿಗೆ ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 25 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments