ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗದಿಂದ (SSC) ಒಟ್ಟು 25,271 ಹುದ್ದೆಗಳಿಗೆ ಭರ್ಜರಿ ನೇಮಕಾತಿ ಅಧಿಸೂಚನೆ ಪ್ರಕಟ
Published by: Rukmini Krushna Ganiger | Date:27 ಆಗಸ್ಟ್ 2021

- ಕೇಂದ್ರ ಸರ್ಕಾರದ ಸಿಬ್ಬಂದಿ ಆಯ್ಕೆ ಆಯೋಗ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ವತಿಯಿಂದ ರಾಷ್ಟ್ರೀಯ ತನಿಖಾ ಸಂಸ್ಥೆ, ವಿಶೇಷ ಭದ್ರತಾ ಪಡೆ (ಎಸ್‌ಎಸ್‌ಎಫ್), ಕೇಂದ್ರ ಸಶಸ್ತ್ರ ಪೊಲೀಸ್ ಪಡೆ, ಗಡಿ ಭದ್ರತಾ ಪಡೆ (ಬಿಎಸ್‌ಎಫ್), ಅಸ್ಸಾಂ ರೈಫಲ್ಸ್, ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್, ಕೇಂದ್ರ ಮೀಸಲು ಪೊಲೀಸ್ ಪಡೆಗಳಲ್ಲಿ ಒಟ್ಟು 25,271 ಜೆನರಲ್ ಡ್ಯೂಟಿ (GD) ಕಾನ್ಸ್ಟೇಬಲ್ ಹುದ್ದೆಗಳಿಗೆ ಭರ್ಜರಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ದಿನಾಂಕ : 31/08/2021 ರೊಳಗೆ Online ಅರ್ಜಿ ಸಲ್ಲಿಸಬಹುದು.
No. of posts: 25271
Application Start Date: 18 ಜುಲೈ 2021
Application End Date: 31 ಆಗಸ್ಟ್ 2021
Work Location: India
Selection Procedure: - ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯು ಗಣಕ ಯಂತ್ರ ಆಧಾರಿತ ಸ್ಪರ್ಧಾತ್ಮಕ ಪರೀಕ್ಷೆ (CBE), ದೈಹಿಕ ದಕ್ಷತೆ ಪರೀಕ್ಷೆ (PET) ಹಾಗೂ ಭೌತಿಕ ಪ್ರಾಮಾಣಿಕ ಪರೀಕ್ಷೆ (PST) ಅನುಸಾರವಾಗಿರುತ್ತದೆ.
Qualification: - ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ಇಂಟೆರ್ ಮೀಡಿಯೇಟ್ ಅಥವಾ SSLC (10th) ವಿದ್ಯಾರ್ಹತೆಯನ್ನು ಪಡೆದಿರಬೇಕು.
Fee: - ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು ರೂಪಾಯಿ 100/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC, ST, ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯತಿ ಇರುತ್ತದೆ.
SC, ST, ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯತಿ ಇರುತ್ತದೆ.
Age Limit: - ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ಹಾಗೂ ಗರಿಷ್ಠ 23 ಆಗಿರುತ್ತದೆ .
ಮೇಲ್ಕಂಡ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
ಮೇಲ್ಕಂಡ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
Pay Scale: - ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು Page Level RS 21,700-69,100/- ವೇತನ ಶ್ರೇಣಿ ಪಡೆಯಲು ಅರ್ಹರಿರುತ್ತಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments