Loading..!

ಸ್ಟಾಫ್ ಸೆಲೆಕ್ಷನ್ ಕಮಿಷನ್(SSC) ಜ್ಯೂನಿಯರ್ ಇಂಜಿನಿಯರ್ (ಸಿವಿಲ್, ಇಲೆಕ್ಟ್ರಿಕಲ್, ಮೆಕ್ಯಾನಿಕಲ್ ಮತ್ತು ಕ್ವಾಂಟಿಟಿ ಸರ್ವೇಯಿಂಗ್ ಮತ್ತು ಕಾಂಟ್ರ್ಯಾಕ್ಟ್) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.
| Date:17 ಫೆಬ್ರುವರಿ 2019
not found
ಸ್ಟಾಫ್ ಸೆಲೆಕ್ಷನ್ ಕಮಿಷನ್ ಜ್ಯೂನಿಯರ್ ಇಂಜಿನಿಯರ್ (ಸಿವಿಲ್, ಇಲೆಕ್ಟ್ರಿಕಲ್, ಮೆಕ್ಯಾನಿಕಲ್ ಮತ್ತು ಕ್ವಾಂಟಿಟಿ ಸರ್ವೇಯಿಂಗ್ ಮತ್ತು ಕಾಂಟ್ರ್ಯಾಕ್ಟ್) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಭಾರತ ಸರ್ಕಾರದ ಹಲವಾರು ಇಲಾಖೆಗಳಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಿದ್ದು ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು :
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01.02.2019
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25.02.2019 ಸಂಜೆ 5.00 ಗಂಟೆ
* ಚಲನ್ ಮುಖಾಂತರ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 28.02.2019

ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಯುವ ದಿನಾಂಕ :
* ಪೇಪರ್-1 : 23.09.2019 – 27.09.2019
* ಪೇಪರ್-2 : 29.12.2019
Application Start Date:  17 ಫೆಬ್ರುವರಿ 2019
Application End Date:  25 ಫೆಬ್ರುವರಿ 2019
Qualification: ಹುದ್ದೆಗಳ ವಿದ್ಯಾರ್ಹತೆ ಮತ್ತು ವಿವಿಧ ಸಂಪೂರ್ಣ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ
Fee: * ಪ.ಜಾತಿ, ಪ.ಪಂಗಡ, ಅಂಗವಿಕಲ ಅಭ್ಯರ್ಥಿ, ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.
* ಇತರ ಎಲ್ಲಾ ಅಭ್ಯರ್ಥಿಗಳಿಗೆ ರೂ.100/-
Pay Scale: 7 ನೇ ಕೇಂದ್ರೀಯ ವೇತನ ಆಯೋಗದ 6ನೇ ಪೇ-ಮ್ಯಾಟ್ರಿಕ್ಸ್ ನ ಅನ್ವಯ ರೂ 35400 – ರೂ.112400
to download official notification
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments