Loading..!

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 3603 ಹುದ್ದೆಗಳ ಭರ್ಜರಿ ನೇಮಕಾತಿ | Multi Tasking Staff ಹುದ್ದೆಗಳ ಭರ್ತಿ
Published by: Yallamma G | Date:24 ಮಾರ್ಚ್ 2022
not found

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ  Multi Tasking (Non-Technical)Staff, ಹವಾಲ್ದಾರ್ ಹುದ್ದೆಗಳ ನೇಮಕಾತಿಗಾಗಿ SSCL ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಕರ್ನಾಟಕದಲ್ಲಿ ಒಟ್ಟು 165 ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು  ಪ್ರಾರಂಭದ ದಿನಾಂಕ : 22/03/2022
ಅರ್ಜಿ ಸಲ್ಲಿಸಲು  ಕೊನೆಯ ದಿನಾಂಕ : 30/04/2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 02/05/2022

No. of posts:  3603
Application Start Date:  22 ಮಾರ್ಚ್ 2022
Application End Date:  30 ಎಪ್ರಿಲ್ 2022
Last Date for Payment:  2 ಮೇ 2022
Work Location:  all over india
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ(10th), ಪದವಿ, ಡಿಪ್ಲೋಮಾವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ 100 ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ  3 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು, ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ  7th ವೇತನ ಆಯೋಗದ ಅನುಸಾರ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು
ಓದಿಕೊಳ್ಳಿ
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

To Download Official Notificationhttps://ssc.nic.in/

Comments