ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ (SSC) ವತಿಯಿಂದ ಮಲ್ಟಿ ಟಾಸ್ಕಿoಗ ಸಿಬ್ಬಂದಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Sanju Shirol | Date:20 ಮಾರ್ಚ್ 2021

ಕೇಂದ್ರ ಸಿಬ್ಬಂದಿ ನೇಮಕಾತಿ ಸಂಸ್ಥೆಯು 2020ನೇ ಸಾಲಿನ Multi Tasking Staff ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
* ಪ್ರಮುಖ ದಿನಾಂಕಗಳು:
- ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 05-02-2021
- ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-03-2021, 23:30 ಗಂಟೆ
- ಆನ್‌ಲೈನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 23-03-2021 ರಿಂದ 23:30 ಗಂಟೆ
- ಆಫ್‌ಲೈನ್ ಚಲನ್ ಪಡೆಯಲು ಕೊನೆಯ ದಿನಾಂಕ: 25-03-2021 ರಿಂದ 23:30 ಗಂಟೆ
- ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 29-03-2021 ಬ್ಯಾಂಕಿನ ಕೆಲಸದ ಸಮಯ
Application Start Date: 5 ಫೆಬ್ರುವರಿ 2021
Application End Date: 21 ಮಾರ್ಚ್ 2021
Work Location: Across India
Selection Procedure:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ (ಪೇಪರ್-I) ಮತ್ತು ವಿವರಣಾತ್ಮಕ ಪೇಪರ್ (ಪೇಪರ್-II) ನಡೆಸಿ ಆಯ್ಕೆ ಮಾಡಲಾಗುವದು.
Qualification: -ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು SSLC (ಮೆಟ್ರಿಕ್ಯುಲೇಷನ್) ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
Fee:
- ಎಲ್ಲ ವರ್ಗದ ಅಭ್ಯರ್ಥಿಗಳಿಗೆ : ರೂ. 100/- ರೂ ಗಳು
- ಮಹಿಳಾ ಅಭ್ಯರ್ಥಿಗಳು ಮತ್ತು ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳು SC, ST, PWD & ESM ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
Age Limit:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಿದ್ಯಾರ್ಹತೆಯನ್ನು ಹೊಂದಿರಬೇಕು ಹಾಗು ಗರಿಷ್ಠ 25 ವರ್ಷಗಳ ವಯೋಮಿತಿ ಮೀರಿರಬಾರದು.
- ವಿವಿಧ ಮೀಸಲಾತಿಗಳಿಗನುಗುಣವಾಗಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದ್ದು, ಅಭ್ಯರ್ಥಿಗಳು ವಿವರಗಳಿಗಾಗಿ ಅಧಿಸೂಚನೆಯನ್ನು ನೋಡಿ.

Comments