Loading..!

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ವಿವಿಧ ಇಲಾಖೆಗಳಲ್ಲಿನ 1355 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಪ್ರಕಟಿಸಿದೆ
Published by: Basavaraj Halli | Date:1 ಮಾರ್ಚ್ 2020
not found
2020 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ಅಧಿಸೂಚನೆ ಹೊರಡಿಸಿದೆ. ಒಟ್ಟು 1355 ಹುದ್ದೆಗಳಿಗೆ ಈ ನೇಮಕಾತಿ ನಡೆಯಲಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 20 ಕೊನೆಯ ದಿನಾಂಕವಾಗಿದೆ.

ಪ್ರಮುಖ ದಿನಾಂಕಗಳು :
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 21-02-2020
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-03-2020 (23:59 PM ವರೆಗೆ)
* ಆನ್‌ಲೈನ್ ಶುಲ್ಕ ಪಾವತಿ ಕೊನೆಯ ದಿನಾಂಕ: 23-03-2020 (23:59 PM ವರೆಗೆ)
* ಚಲನ್ ಮೂಲಕ ಪಾವತಿಸಲು ಕೊನೆಯ ದಿನಾಂಕ (ಬ್ಯಾಂಕ್ ಕೆಲಸದ ಸಮಯದಲ್ಲಿ): 25-03-2020
* ಕಂಪ್ಯೂಟರ್ ಆಧಾರಿತ ಪರೀಕ್ಷೆಯ ದಿನಾಂಕ: 10-06-2020 ರಿಂದ 12-06-2020
No. of posts:  1355

Comments

Gagan Deep S ಮಾರ್ಚ್ 5, 2020, 9:22 ಪೂರ್ವಾಹ್ನ