Loading..!

ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗದಲ್ಲಿ ಖಾಲಿ ಇರುವ ಗ್ರೂಪ್ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Savita Halli | Date:19 ಆಗಸ್ಟ್ 2022
not found

ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು, ಸಂಸ್ಥೆಗಳಲ್ಲಿ ಖಾಲಿ ಇರುವ ಗ್ರೂಪ್ ಬಿ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗದಿಂದ  ಅರ್ಜಿ ಆಹ್ವಾನಿಸಲಾಗಿದೆ.  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 02/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

No. of posts:  22
Application Start Date:  19 ಆಗಸ್ಟ್ 2022
Application End Date:  2 ಸೆಪ್ಟೆಂಬರ್ 2022
Last Date for Payment:  3 ಸೆಪ್ಟೆಂಬರ್ 2022
Work Location:  ಭಾರತದಾಧ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಡಿಪ್ಲೊಮಾ ಕೋರ್ಸ್ ಅಥವಾ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
* ಆಯಾ ಕ್ಷೇತ್ರದಲ್ಲಿ ಸೇವಾನುಭವ ಹೊಂದಿರುವ ವ್ಯಕ್ತಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

Fee:

ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
- ಮಹಿಳೆಯರು, SC/ST  ಅಂಗವಿಕಲ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 1.2022 ಕ್ಕೆ ಅನ್ವಯವಾಗುವಂತೆ ಸಂಸ್ಥೆ ಹಾಗೂ ವಿಭಾಗಗಳಿಗೆ ಅನುಗುಣವಾಗಿ ಗರಿಷ್ಠ ವಯೋಮಿತಿ 30/32 ವರ್ಷ ನಿಗದಿಪಡಿಸಲಾಗಿದೆ. 
* ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ,
* ಒಬಿಸಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ 
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ರೂ.35,400 -1,12,400/- ರೂಗಳ ವೇತನವನ್ನು ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments