Loading..!

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 1324 ಹುದ್ದೆಗಳ ಭರ್ಜರಿ ನೇಮಕಾತಿ | ಜೂನಿಯರ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
Published by: Bhagya R K | Date:28 ಜುಲೈ 2023
not found

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 1324 ಮಿಲಿಟರಿ ಇಂಜಿನಿಯರ್ ಸರ್ವಿಸ್, ಬಾರ್ಡರ್ ರೋಡ್ ಆರ್ಗನೈಜೇಷನ್, ಸೆಂಟ್ರಲ್ ಪಬ್ಲಿಕ್ ವರ್ಕ್ಸ್ ಡಿಪಾರ್ಟಮೆಂಟ್,ಮತ್ತು ಸೆಂಟ್ರಲ್  ವಾಟರ್ ಕಮಿಷನ್  ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 16-ಆಗಸ್ಟ್-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

No. of posts:  1324
Application Start Date:  28 ಜುಲೈ 2023
Application End Date:  16 ಆಗಸ್ಟ್ 2023
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು Diploma/ ಇಂಜಿನಿಯರ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿಶುಲ್ಕ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 01-08-2023 ರಂದು ನಿಗದಿಪಡಿಸಿದ ದಿನಾಂಕಕ್ಕೆ ಅನುಗುಣವಾಗಿ ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ  3 ವರ್ಷಗಳು 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು  ಹಾಗೂ
- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.


* ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: Diploma Engineering

Comments