Loading..!

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ 2049 ಹುದ್ದೆಗಳ ಭರ್ಜರಿ ನೇಮಕಾತಿ l ಈ ಕುರಿತು ಮಾಹಿತಿ ನಿಮಗಾಗಿ
Tags: PUC SSLC
Published by: Bhagya R K | Date:29 ಫೆಬ್ರುವರಿ 2024
not found

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 2049 ಲ್ಯಾಬ್ ಅಟೆಂಡೆಂಟ್, ಮೆಡಿಕಲ್ ಅಟೆಂಡೆಂಟ್, ಫಾರ್ಮಸಿಸ್ಟ್, ಫೀಲ್ಡ್ ಮನ್, ನರ್ಸಿಂಗ್ ಆಫೀಸರ್, ಡೆಪ್ಯುಟಿ ರೇಂಜರ್, ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್, ಅಕೌಂಟೆಂಟ್ ಮತ್ತು ಅಸಿಸ್ಟೆಂಟ್ ಪ್ಲಾಂಟ್ ಪ್ರೊಟೆಕ್ಷನ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 18-ಮಾರ್ಚ್-2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು  ಪ್ರಾರಂಭದ ದಿನಾಂಕ : 26/02/2024
ಅರ್ಜಿ ಸಲ್ಲಿಸಲು  ಕೊನೆಯ ದಿನಾಂಕ : 18/03/2024
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 19/03/2024
ಅರ್ಜಿ ತಿದ್ದುಪಡಿ ದಿನಾಂಕ : ಮಾರ್ಚ್ 22 ರಿಂದ 24
ಕಂಪ್ಯೂಟರ್ ಆಧಾರಿತ ಪರೀಕ್ಷಾ ದಿನಾಂಕ : ಮೇ 06 ರಿಂದ 08

No. of posts:  2049
Application Start Date:  29 ಫೆಬ್ರುವರಿ 2024
Application End Date:  18 ಮಾರ್ಚ್ 2024
Last Date for Payment:  19 ಮಾರ್ಚ್ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು PUC (12th) / SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. 

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿಶುಲ್ಕ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 42 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ  3 ವರ್ಷಗಳು 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು  ಹಾಗೂ
- PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: PUC SSLC

Comments