ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ ಹುದ್ದೆಗಳ ನೇಮಕಾತಿ |ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 12 ಅಕೌಂಟ್ಸ್ ಮತ್ತು ಅಕೌಂಟ್ಸ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 27 ಮೇ 2024 ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 12
ಅಕೌಂಟ್ಸ್ - 07
ಅಕೌಂಟ್ಸ್ ಆಫೀಸರ್ - 05
ಅರ್ಜಿ ಸಲ್ಲಿಸುವ ವಿಳಾಸ :
Under Secretary (Estt.),
Block No. 12, CGO Complex,
Lodhi Road, New Delhi-110003
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 56 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments