ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ವಿವಿಧ ಹುದ್ದೆಗಳ ಭರ್ಜರಿ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:11 ಮಾರ್ಚ್ 2023

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಖಾಲಿ ಇರುವ 5000 ಕ್ಕಿಂತ ಅಧಿಕ ಹುದ್ದೆಗಳ ನೇಮಕಾತಿಗಾಗಿ SSCL ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 6/03/2023
ಅರ್ಜಿ ಸಲ್ಲಿಸಲು ಕೊನೆಯದಿನಾಂಕ : 27/03/2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 5/04/2023
Application Start Date: 6 ಮಾರ್ಚ್ 2023
Application End Date: 27 ಮಾರ್ಚ್ 2023
Last Date for Payment: 5 ಎಪ್ರಿಲ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ(10th), ಪಿಯುಸಿ(PUC), ಪದವಿ, ಡಿಪ್ಲೋಮಾ ವಿದ್ಯಾರ್ಹತೆಯನ್ನು ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ 100 ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ
- PwBD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,





Comments