ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ 158 ಮ್ಯಾನೇಜರ್, ಅಸಿಸ್ಟಂಟ್ ಮ್ಯಾನೇಜರ್, ಮೆಡಿಕಲ್ ಆಫೀಸರ್ ಮತ್ತು ಆಪರೇಟರ್ ಕಂ ಟೆಕೆನಿಸಿಯನ್ಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 10/01/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 158
Assistant Manager : 06
Manager : 04
Medical Officer : 05
Consultant : 10
Operator-Cum Technician : 86
Attendant-cumTechnician : 47
ಈ ಹುದ್ದೆಗಳಿಗೆ ಅಭ್ಯರ್ಥಿಗಳು ರೂ 700/- ಅರ್ಜಿ ಶುಲ್ಕವನ್ನು ಪಾವತಿಸಬೇಕು
SC/ST ಅಭ್ಯರ್ಥಿಗಳು ರೂ 200/- ಅರ್ಜಿ ಶುಲ್ಕವನ್ನು ಪಾವತಿಸಬೇಕು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ 3 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷ ಹಾಗೂ
PwD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments