Loading..!

ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:30 ಮಾರ್ಚ್ 2022
not found

ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ಖಾಲಿ ಇರುವ 9 Specialist (Medicine), Specialist (Radiology), GDMO ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 20/04/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 20/04/2022 ರಂದು ಬೆಳ್ಳಿಗೆ 09:00 ಘಂಟೆಗೆ  ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ:

New Conference Hall,
 Ispat General Hospital, 
Sector-19, Rourkela - 769005, 
Odisha.

ಹುದ್ದೆಗಳ ವಿವರ : 09

Specialist (Medicine) : 02
Specialist (Radiology) : 01
GDMO : 06

No. of posts:  9
Application Start Date:  30 ಮಾರ್ಚ್ 2022
Application End Date:  20 ಎಪ್ರಿಲ್ 2022
Work Location:  all over india
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ / ವಿಶ್ವವಿದ್ಯಾಲಯದಿಂದ ಪಡೆದಿರಬೇಕು. 
* Specialist (Medicine) ಹುದ್ದೆಗಳಿಗೆ : MBBS with MD/ DNM ವಿದ್ಯಾರ್ಹತೆ
*Specialist (Radiology) ಹುದ್ದೆಗಳಿಗೆ : MBBS with MD/ DNM, MBBS with PG Diploma 
* GDMO ಹುದ್ದೆಗಳಿಗೆ  : MBBS ವಿದ್ಯಾರ್ಹತೆ ಹೊಂದಿರಬೇಕು

Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 69 ವರ್ಷಗಳವರೆಗೆ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Pay Scale:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ90,000/-ರಿಂದ 1,60,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.

To Download Official Notification

Comments