ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ54 ಟ್ರೇನಿ ಶಿಕ್ಷಕರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 21/04/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 5 ವರ್ಷಗಳ
- PWD ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗುವುದು.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ19,500/- ರೂಗಳ ವರೆಗೆ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments