Loading..!

ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:13 ಎಪ್ರಿಲ್ 2022
not found

ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ54 ಟ್ರೇನಿ ಶಿಕ್ಷಕರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 21/04/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

No. of posts:  54
Application Start Date:  12 ಎಪ್ರಿಲ್ 2022
Application End Date:  21 ಎಪ್ರಿಲ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಮತ್ತು ವೃತ್ತಿ ಅನುಭವ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.Ed degree ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ / ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಕನಿಷ್ಠ 60% ಅಂಕಗಳೊಂದಿಗೆ ಪಾಸಾಗಿರಬೇಕು
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 5 ವರ್ಷಗಳ
- PWD ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗುವುದು.

Employment Type: FULL_TIME
Hiring Organization: KPSC Vaani https://www.kpscvaani.com
Work Location: all over india, KA,
To Download Official Notification

Comments