ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:3 ಆಗಸ್ಟ್ 2022

ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ 200 ಟ್ರೈನಿ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ20/08/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts: 200
Application Start Date: 5 ಆಗಸ್ಟ್ 2022
Application End Date: 20 ಆಗಸ್ಟ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಮತ್ತು ವೃತ್ತಿ ಅನುಭವ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ PUC/ Diploma/ MBA/ BBA/ PG/ General Nursing ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಕನಿಷ್ಠ 60% ಅಂಕಗಳೊಂದಿಗೆ ಪಾಸಾಗಿರಬೇಕು
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,





Comments