Loading..!

ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗೆ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:10 ಸೆಪ್ಟೆಂಬರ್ 2022
not found
ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ 333 ಅಸಿಸ್ಟೆಂಟ್ ಮ್ಯಾನೇಜರ್, ಅಟೆಂಡೆಂಟ್ ಕಮ್ ಟೆಕ್ನಿಷಿಯನ್, ಮೈನಿಂಗ್ ಮೆಟ್, ಸರ್ವೇಯರ್, ಫೇರ ಆಪರೇಟರ್, ಆಪರೇಟಿಂಗ್ ಕಾಮ್ ಟೆಕ್ನಿಷಿಯನ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 30/09/2022 ರೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಹಿಳಾ ಅಭ್ಯರ್ಥಿಗಳಿಗೂ ಅವಕಾಶವನ್ನು ಅಲ್ಪಿಸಲಾಗಿದೆ.
No. of posts:  333
Application Start Date:  6 ಸೆಪ್ಟೆಂಬರ್ 2022
Application End Date:  30 ಸೆಪ್ಟೆಂಬರ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:

* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ S.S.L.C (10th)/B.E./ B.Tech/ Diploma/ ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆಯಿಂದ ಪಡೆದಿರಬೇಕು.


 

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ 
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ 

Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification

Comments