ಪದವಿ ಪಾಸಾದ ಅಭ್ಯರ್ಥಿಗಳಿಂದ ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ 261 ಟ್ರೇಡ್, ಟೆಕ್ನೀಷಿಯನ್ ಮತ್ತು ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 30/11/2022 ರೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 261
ಟ್ರೇಡ್ ಅಪ್ರೆಂಟಿಸ್ : 113
ಟೆಕ್ನೀಷಿಯನ್ ಅಪ್ರೆಂಟಿಸ್ : 107
ಗ್ರಾಜುಯೇಟ್ ಅಪ್ರೆಂಟಿಸ್ : 41
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ITI/ Diploma/ ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆಯಿಂದ ಪಡೆದಿರಬೇಕು.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments