ಪದವಿ ಪಾಸಾದ ಅಭ್ಯರ್ಥಿಗಳಿಂದ ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
Published by: Yallamma G | Date:28 ಅಕ್ಟೋಬರ್ 2022

ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ 261 ಟ್ರೇಡ್, ಟೆಕ್ನೀಷಿಯನ್ ಮತ್ತು ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 30/11/2022 ರೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 261
ಟ್ರೇಡ್ ಅಪ್ರೆಂಟಿಸ್ : 113
ಟೆಕ್ನೀಷಿಯನ್ ಅಪ್ರೆಂಟಿಸ್ : 107
ಗ್ರಾಜುಯೇಟ್ ಅಪ್ರೆಂಟಿಸ್ : 41
No. of posts: 261
Application Start Date: 26 ಅಕ್ಟೋಬರ್ 2022
Application End Date: 30 ನವೆಂಬರ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ
Qualification:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ITI/ Diploma/ ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆಯಿಂದ ಪಡೆದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 24 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,





Comments