Loading..!

ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿl ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:3 ನವೆಂಬರ್ 2022
not found

ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ 254 ಟ್ರೇಡ್, ಮ್ಯಾನೇಜ್‌ಮೆಂಟ್ ಟ್ರೈನಿಗಳು ತಾಂತ್ರಿಕ  ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 23/11/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

No. of posts:  254
Application Start Date:  1 ನವೆಂಬರ್ 2022
Application End Date:  23 ನವೆಂಬರ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಇಂಜಿನೀಯರಿಂಗ್ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆಯಿಂದ ಪಡೆದಿರಬೇಕು.


 

Fee:

ಈ ಹುದ್ದೆಗಳಿಗೆ ಅಭ್ಯರ್ಥಿಗಳು ರೂ 700/-  ಅರ್ಜಿ ಶುಲ್ಕವನ್ನು ಪಾವತಿಸಬೇಕು 
SC/ST ಅಭ್ಯರ್ಥಿಗಳು ರೂ 200/-  ಅರ್ಜಿ ಶುಲ್ಕವನ್ನು ಪಾವತಿಸಬೇಕು 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ 3 ವರ್ಷ 
SC/ST ಅಭ್ಯರ್ಥಿಗಳಿಗೆ 5 ವರ್ಷ ಹಾಗೂ 
PwD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ 

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification

Comments