Loading..!

ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ಒಟ್ಟು 639 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:16 ಫೆಬ್ರುವರಿ 2022
not found

ಭಾರತೀಯ ಉಕ್ಕು ಪ್ರಾಧಿಕಾರ ಇಲ್ಲಿ ಖಾಲಿ ಇರುವ  ಒಟ್ಟು 639  Welder, Fitter, Copa, Electrician, Machinist, Rac ಸೇರಿದಂತ್ತೆ ವಿವಿಧ ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 639
Bhilai Steel plant : 554
Ioc Rajhara : 75
Medical lab tech : 10 

No. of posts:  639
Application Start Date:  15 ಫೆಬ್ರುವರಿ 2022
Application End Date:  6 ಮಾರ್ಚ್ 2022
Work Location:  All Over India
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು ಅರ್ಹತೆಯ  ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು  ITI, Diploma ವಿದ್ಯಾರ್ಹತೆಯನ್ನು  ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: All Over India, KA,
To Download the Official Notification

Comments