ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ ಕಿರಿಯ ಸಹಾಯಕರು ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:20 ಜೂನ್ 2022

ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ 210 ಕಿರಿಯ ಸಹಾಯಕರು ಹುದ್ದೆಗಳನ್ನು ನೇರ ನೇಮಕಾತಿಗೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10/07/2022 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು :
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 18/06/2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10/07/2022
No. of posts: 210
Application Start Date: 18 ಜೂನ್ 2022
Application End Date: 10 ಜುಲೈ 2022
Work Location: ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳುನ್ನು ಲಿಖಿತ ಪರೀಕ್ಷೆ, ಟೈಪಿಂಗ್ ಸ್ಪೀಡ್ ಟೆಸ್ಟ್, ಮತ್ತು ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Fee:
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರೂ. 500/-
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ. 250/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ63,068/- ವರೆಗೆ ಗೌರವಧನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments