Loading..!

ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ ಜೂನಿಯರ್ ಕೋರ್ಟ್ ಅಟೆಂಡೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: Diploma
Published by: Bhagya R K | Date:20 ಆಗಸ್ಟ್ 2024
not found

ಭಾರತೀಯ ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ 80 ಜೂನಿಯರ್ ಕೋರ್ಟ್ ಅಟೆಂಡೆಂಟ್ (ಅಡುಗೆ ತಿಳಿವಳಿಕೆ) ಹುದ್ದೆಗಳನ್ನು ನೇಮಕಾತಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 12 ಸೆಪ್ಟೆಂಬರ್ 2024 ರೊಳಗೆ ಆನ್  ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ವಿಳಾಸವನ್ನು ಈ ಕೆಳೆಗೆ ನೀಡಲಾಗಿದೆ.

No. of posts:  80
Application Start Date:  23 ಆಗಸ್ಟ್ 2024
Application End Date:  12 ಸೆಪ್ಟೆಂಬರ್ 2024
Selection Procedure:

ಸುಪ್ರೀಂ ಕೋರ್ಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ,  ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪ್ರಾರಂಭ ದಿನಾಂಕ23 ಆಗಸ್ಟ್ 2024 ಹಾಗೂ ಕೊನೆಯ ದಿನಾಂಕ 12 ಸೆಪ್ಟೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ  SSLC/ Diploa ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ಇತರೆ ಅಭ್ಯರ್ಥಿಗಳಿಗೆ ಶುಲ್ಕ: ರೂ. 400/-
ಎಸ್‌ಸಿ/ಎಸ್‌ಟಿ/ದೈಹಿಕವಾಗಿ ಅಶಕ್ತರು/ಮಾಜಿ ಸೈನಿಕರು/ ವಿಧವೆ/ವಿಚ್ಛೇದಿತ ಮಹಿಳೆಯರು/ ನ್ಯಾಯಾಂಗವಾಗಿ ಬೇರ್ಪಟ್ಟ ಮಹಿಳೆಯರು ರೂ. 200/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Diploma

Comments