Loading..!

ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ ಲಾ ಕ್ಲರ್ಕ್-ಕಮ್-ರಿಸರ್ಚ್ ಅಸೋಸಿಯೇಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Bhagya R K | Date:7 ಫೆಬ್ರುವರಿ 2025
not found

ಭಾರತೀಯ ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ 90 ಲಾ ಕ್ಲರ್ಕ್-ಕಮ್-ರಿಸರ್ಚ್ ಅಸೋಸಿಯೇಟ್ ಹುದ್ದೆಗಳನ್ನು ನೇಮಕಾತಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್  ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ವಿಳಾಸವನ್ನು ಈ ಕೆಳೆಗೆ ನೀಡಲಾಗಿದೆ.

No. of posts:  90
Application Start Date:  13 ಜನವರಿ 2025
Application End Date:  7 ಫೆಬ್ರುವರಿ 2025
Selection Procedure:

ಸುಪ್ರೀಂ ಕೋರ್ಟ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ,  ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪ್ರಾರಂಭ ದಿನಾಂಕ 14 ಜನವರಿ 2025 ಹಾಗೂ ಕೊನೆಯ ದಿನಾಂಕ07 ಫೆಬ್ರುವರಿ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ಬ್ಯಾಚುಲರ್ ಪದವಿ ಅಥವಾ ಇಂಟಿಗ್ರೇಟೆಡ್ ಲಾ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ಅಭ್ಯರ್ಥಿಗಳು ಶುಲ್ಕ: ರೂ. 500/- ಅರ್ಜಿ ಶುಲ್ಕ ಪಾವತಿಸಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 20 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 23 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 80,000/- ರೂ ಗಳ ವರೆಗೆ ಮಾಸಿಕ ಗೌರವಧನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments