ಗದಗ ಜಿಲ್ಲಾ ಪಂಚಾಯತ ಇಲ್ಲಿ ಖಾಲಿಯಿರುವ ಆಡಳಿತ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:31 ಡಿಸೆಂಬರ್ 2021

ಗದಗ ಜಿಲ್ಲಾ ಪಂಚಾಯತನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಖಾಲಿಯಿರುವ 2 ಆಡಳಿತ ಸಹಾಯಕಹುದ್ದೆಯನ್ನು ಭರ್ತಿಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 04/01/2022 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ : 28/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 04/01/2022
Application Start Date: 28 ಡಿಸೆಂಬರ್ 2021
Application End Date: 4 ಜನವರಿ 2022
Work Location: ಗದಗ
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಅಭ್ಯರ್ಥಿಗಳು ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಬಿ.ಕಾಂ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು(ಕನ್ನಡ ಮತ್ತು ಇಂಗ್ಲೀಷ್ ನಲ್ಲಿ ಟೈಪಿಂಗ್) ಹೊಂದಿರಬೇಕು.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

Comments