ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ - 2018
| Date:5 ಜನವರಿ 2019

ಆರ್.ಟಿ.ಇ ಕಾಯ್ದೆ 2ನೇ ವಿಭಾಗದಲ್ಲಿ ಷರತ್ತು (ಎನ್) ನಲ್ಲಿ ಉಲ್ಲೇಖಿಸಲ್ಪಟ್ಟಿರುವಂತೆ ಯಾವುದೇ ಶಾಲೆಗಳಲ್ಲಿ ಶಿಕ್ಷಕರಾಗಿ ನೇಮಕಾತಿಗೆ ಅರ್ಹತೆ ಪಡೆಯಲು ಓಅಖಿಇಯಿಂದ ರೂಪಿಸಲಾದ ಮಾರ್ಗದರ್ಶಿಗಳಿಗೆ ಅನುಗುಣವಾಗಿ ಸರ್ಕಾರದ ಮೂಲಕ ನಡೆಸಲಾಗುವ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ (ಟಿ.ಇ.ಟಿ) ಉತ್ತೀರ್ಣರಾಗಿರಬೇಕು.
ಅಭ್ಯರ್ಥಿಗಳಿಗೆ ಸೂಚನೆಗಳು:
1. ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2018 ಕ್ಕೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ದಿನಾಂಕ:25.12.2018ರ ಒಳಗಾಗಿ ಇಲಾಖಾ ವೆಬ್‍ಸೈಟ್ www.schooleducation.kar.nic.in ಮೂಲಕ ಅರ್ಜಿ ಸಲ್ಲಿಸುವುದು.
2. ಅಭ್ಯರ್ಥಿಗಳು ಆನ್‍ಲೈನ್ ಅರ್ಜಿಯನ್ನು ಪೂರ್ಣ ವಿವರಗಳೊಂದಿಗೆ ಭರ್ತಿ ಮಾಡಿ, ತಮ್ಮ ಭಾವಚಿತ್ರ ಹಾಗೂ ಸಹಿಯನ್ನು ಜೆ.ಪಿ.ಇ.ಜಿ. (J.P.E.G. Format) ನಮೂನೆಯಲ್ಲಿ ಅಪ್‍ಲೋಡ್ ಮಾಡುವುದು.
3. ಆನ್‍ಲೈನ್ ಅರ್ಜಿಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಗಳನ್ನು ಪೂರ್ಣವಾಗಿ ಭರ್ತಿ ಮಾಡಿದ ನಂತರ ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಹಾಗೂ ಪೂರ್ಣವಿವರಗಳನ್ನೊಳಗೊಂಡ ಅರ್ಜಿ ಸಲ್ಲಿಸಿದ ಮತ್ತು ಸಂಪೂರ್ಣ ವಿಳಾಸವುಳ್ಳ ಕಂಪ್ಯೂಟರ್ ಜನರೇಟೆಡ್ ಪ್ರತಿಯ print out ನ್ನು ಪಡೆದುಕೊಳ್ಳುವುದು.

Application Start Date: 5 ಡಿಸೆಂಬರ್ 2018
Application End Date: 25 ಡಿಸೆಂಬರ್ 2018
Last Date for Payment: 27 ಡಿಸೆಂಬರ್ 2018
Qualification: .
-* ಪತ್ರಿಕೆ-1: ಅಗತ್ಯವಿರುವ ಕನಿಷ್ಠ ವಿದ್ಯಾರ್ಹತೆ: (1 ರಿಂದ 5ನೇ ತರಗತಿ ಬೋಧಿಸಲ್ಪಡುವ ಶಿಕ್ಷಕರಿಗಾಗಿ)
ಪಿ.ಯು.ಸಿ/ ಸೀನಿಯರ್ ಸೆಕೆಂಡರಿ (ತತ್ಸಮಾನ) ಪರೀಕ್ಷೆಯಲ್ಲಿ ಶೇ.50% ಅಂಕಗಳನ್ನು ಗಳಿಸಿರಬೇಕು ಹಾಗೂ ಎರಡು ವರ್ಷಗಳ D.El.Ed. ಕೋರ್ಸಿನ(ಯಾವ ಹೆಸರಿನಿಂದ ಕರೆಯುವರೋ ಆ ಹೆಸರಿನ) ದ್ವಿತೀಯ ವರ್ಷದಲ್ಲಿ ತೇರ್ಗಡೆ ಹೊಂದಿರುವವರು ಅಥವಾ ದ್ವಿತೀಯ ವರ್ಷದ ಪರೀಕ್ಷೆಗೆ ಹಾಜರಾಗಿ ಫಲಿತಾಂಶದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು.
ಅಥವಾ
ಪಿ.ಯು.ಸಿ / ಸೀನಿಯರ್ ಸೆಕೆಂಡರಿ (ತತ್ಸಮಾನ)ಪರೀಕ್ಷೆಯಲ್ಲಿ ಶೇ.50% ಅಂಕಗಳನ್ನು ಗಳಿಸಿರಬೇಕು ಹಾಗೂ ನಾಲ್ಕು ವರ್ಷಗಳ ಎಲಿಮೆಂಟರಿ ಎಜುಕೇಶನ್‍ನಲ್ಲಿ (B.El.Ed) ತೇರ್ಗಡೆ ಹೊಂದಿರುವವರು ಅಥವಾ ಅಂತಿಮ ವರ್ಷದ ಪರೀಕ್ಷೆಗೆ ಹಾಜರಾಗಿ ಫಲಿತಾಂಶದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು.
ಅಥವಾ
ಸೀನಿಯರ್ ಸೆಕೆಂಡರಿ (ತತ್ಸಮಾನ) ಪರೀಕ್ಷೆಯಲ್ಲಿ ಶೇ.50% ಅಂಕಗಳನ್ನು ಗಳಿಸಿರಬೇಕು ಹಾಗೂ ಎರಡು ವರ್ಷಗಳ ಡಿಪ್ಲೊಮೋ ಇನ್ ಎಜುಕೇಶನ್ (ವಿಶೇಷ ಶಿಕ್ಷಣ) ತೇರ್ಗಡೆ ಹೊಂದಿರುವವರು
ಅಥವಾ
ದ್ವಿತೀಯ ವರ್ಷದ ಪರೀಕ್ಷೆಗೆ ಹಾಜರಾಗಿ ಫಲಿತಾಂಶದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು. ಅಥವಾ ಪದವಿ ಪರೀಕ್ಷೆಯಲ್ಲಿ (ಬಿ.ಎ./ಬಿ.ಎಸ್ಸಿ) ಶೇ.50% ಅಂಕಗಳನ್ನು ಗಳಿಸಿರಬೇಕು ಹಾಗೂ ಎರಡು ವರ್ಷಗಳ ಡಿ.ಎಲ್.ಇಡಿ ಕೋರ್ಸಿನ (ಯಾವ ಹೆಸರಿನಿಂದ ಕರೆಯುವರೋ ಆ ಹೆಸರಿನ) ದ್ವಿತೀಯ ವರ್ಷದಲ್ಲಿ ತೇರ್ಗಡೆ ಹೊಂದಿರುವವರು ಅಥವಾ ದ್ವಿತೀಯ ವರ್ಷದ ಪರೀಕ್ಷೆಗೆ ಹಾಜರಾಗಿ ಫಲಿತಾಂಶದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು.
-* ಪತ್ರಿಕೆ-2 ಕ್ಕೆ (6 ರಿಂದ 8ನೇ ತರಗತಿ ಬೋಧಿಸಲ್ಪಡುವ ಶಿಕ್ಷಕರಿಗಾಗಿ) ಅಗತ್ಯವಿರುವ ಕನಿಷ್ಠ ವಿದ್ಯಾರ್ಹತೆ:
ಪದವಿ ಪರೀಕ್ಷೆಯಲ್ಲಿ (ಬಿ.ಎ./ಬಿ.ಎಸ್ಸಿ) ಶೇ.50% ಅಂಕಗಳನ್ನು ಗಳಿಸಿರಬೇಕು ಹಾಗೂ ಎರಡು ವರ್ಷಗಳ D.El.Ed ಕೋರ್ಸಿನ(ಯಾವ ಹೆಸರಿನಿಂದ ಕರೆಯುವರೋ ಆ ಹೆಸರಿನ) ದ್ವಿತೀಯ ವರ್ಷದಲ್ಲಿ ತೇರ್ಗಡೆ ಹೊಂದಿರುವವರು ಅಥವಾ ದ್ವಿತೀಯ ವರ್ಷದ ಪರೀಕ್ಷೆಗೆ ಹಾಜರಾಗಿ ಫಲಿತಾಂಶದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು.
ಅಥವಾ
ಪದವಿ ಪರೀಕ್ಷೆಯಲ್ಲಿ (ಬಿ.ಎ./ಬಿ.ಎಸ್ಸಿ) ಶೇ.50% ಅಂಕಗಳನ್ನು ಗಳಿಸಿರಬೇಕು ಹಾಗೂ ಎರಡು ವರ್ಷದ ಬಿ.ಇಡಿ ಪದವಿಯಲ್ಲಿ ತೇರ್ಗಡೆ ಹೊಂದಿರುವವರು ಅಥವಾ ಅಂತಿಮ ಪರೀಕ್ಷೆಗೆ ಹಾಜರಾಗಿ ಫಲಿತಾಂಶದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು.
ಅಥವಾ
ಪಿ.ಯು.ಸಿ/ ಸೀನಿಯರ್ ಸೆಕೆಂಡರಿ (ತತ್ಸಮಾನ)ಪರೀಕ್ಷೆಯಲ್ಲಿ ಶೇ.50% ಅಂಕಗಳನ್ನು ಗಳಿಸಿರಬೇಕು ಹಾಗೂ ನಾಲ್ಕು ವರ್ಷಗಳ ಬ್ಯಾಚುಲರ್ ಇನ್ ಎಲಿಮೆಂಟರಿ ಎಜುಕೇಶನ್‍ನಲ್ಲಿ (B.El.Ed) ತೇರ್ಗಡೆ ಹೊಂದಿರುವವರು ಅಥವಾ ಅಂತಿಮ ವರ್ಷದ ಪರೀಕ್ಷೆಗೆ ಹಾಜರಾಗಿ ಫಲಿತಾಂಶದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು.
ಅಥವಾ
ಪಿ.ಯು.ಸಿ/ ಸೀನಿಯರ್ ಸೆಕೆಂಡರಿ (ತತ್ಸಮಾನ) ಪರೀಕ್ಷೆಯಲ್ಲಿ ಶೇ.50% ಅಂಕಗಳನ್ನು ಗಳಿಸಿರಬೇಕು ಹಾಗೂ ನಾಲ್ಕು ವರ್ಷಗಳ B.A. Ed / B.Sc.Ed ಪದವಿಯಲ್ಲಿ ತೇರ್ಗಡೆ ಹೊಂದಿರುವವರು ಅಥವಾ ಅಂತಿಮ ವರ್ಷದ ಪರೀಕ್ಷೆಗೆ ಹಾಜರಾಗಿ ಫಲಿತಾಂಶದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು.
ಅಥವಾ ಪದವಿ ಪರೀಕ್ಷೆಯಲ್ಲಿ (ಬಿ.ಎ./ಬಿ.ಎಸ್ಸಿ) ಶೇ.50% ಅಂಕಗಳನ್ನು ಗಳಿಸಿರಬೇಕು ಹಾಗೂ ಎರಡು ವರ್ಷದ ಬಿ.ಇಡಿ (ವಿಶೇಷ ಶಿಕ್ಷಣ) ಪದವಿಯಲ್ಲಿ ತೇರ್ಗಡೆ ಹೊಂದಿರುವವರು ಅಥವಾ ಪರೀಕ್ಷೆಗೆ ಹಾಜರಾಗಿ ಫಲಿತಾಂಶದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು.
-* ಪತ್ರಿಕೆ-1 ಹಾಗೂ ಪತ್ರಿಕೆ-2ಕ್ಕೆ ಅಗತ್ಯವಿರುವ ಕನಿಷ್ಠ ವಿದ್ಯಾರ್ಹತೆ: (1 ರಿಂದ 5ನೇ ತರಗತಿ ಹಾಗೂ 6 ರಿಂದ 8ನೇ ತರಗತಿಗೆ ಬೋಧಿಸಲ್ಪಡುವ ಶಿಕ್ಷಕರಿಗಾಗಿ)
ಪಿ.ಯು.ಸಿ/ಸೀನಿಯರ್ ಸೆಕೆಂಡರಿ ತತ್ಸಮಾನ ಪರೀಕ್ಷೆಯಲ್ಲಿ ಶೇ.50% ಅಂಕಗಳನ್ನು ಗಳಿಸಿರಬೇಕು ಹಾಗೂ ನಾಲ್ಕು ವರ್ಷಗಳ ಬ್ಯಾಚುಲರ್ ಇನ್ ಎಲಿಮೆಂಟರಿ ಎಜುಕೇಶನ್‍ನಲ್ಲಿ (B.El.Ed) ) ತೇರ್ಗಡೆ ಹೊಂದಿರುವವರು ಅಥವಾ ಅಂತಿಮ ವರ್ಷದ ಪರೀಕ್ಷೆಗೆ ಹಾಜರಾಗಿ ಫಲಿತಾಂಶದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು.
ಅಥವಾ
ಪದವಿ ಪರೀಕ್ಷೆಯಲ್ಲಿ (ಬಿ.ಎ./ಬಿ.ಎಸ್ಸಿ) ಶೇ.50% ಅಂಕಗಳನ್ನು ಗಳಿಸಿರಬೇಕು ಹಾಗೂ ಎರಡು ವರ್ಷಗಳ ಡಿ.ಇಡಿ ಕೋರ್ಸಿನ ದ್ವಿತೀಯ ವರ್ಷದಲ್ಲಿ ತೇರ್ಗಡೆ ಹೊಂದಿರುವವರು ಅಥವಾ ದ್ವಿತೀಯ ವರ್ಷದ ಪರೀಕ್ಷೆಗೆ ಹಾಜರಾಗಿ ಫಲಿತಾಂಶದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು.

Fee: ಪರೀಕ್ಷಾ ಶುಲ್ಕ ವಿವರ:
*ಸಾಮಾನ್ಯವರ್ಗ, 2ಎ, 2ಬಿ, 3ಎ & 3ಬಿ ಪ್ರವರ್ಗಗಳಿಗೆ
ಪತ್ರಿಕೆ-1 ಅಥವಾ ಪತ್ರಿಕೆ-2 ಮಾತ್ರ - 700-00 ರೂ
ಪತ್ರಿಕೆ-1 ಹಾಗೂ ಪತ್ರಿಕೆ-2 -1000-00 ರೂ
*ಪ.ಜಾ./ಪ.ವರ್ಗ/ಪ್ರವರ್ಗ-1
ಪತ್ರಿಕೆ-1 ಅಥವಾ ಪತ್ರಿಕೆ-2 ಮಾತ್ರ - 350-00 ರೂ
ಪತ್ರಿಕೆ-1 ಹಾಗೂ ಪತ್ರಿಕೆ-2 -500-00 ರೂ
*ವಿಶೇಷ ಅಗತ್ಯವುಳ್ಳ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕ ವಿನಾಯಿತಿ ಇರುತ್ತದೆ.

Comments