ದಿ. ಕರ್ನಾಟಕ ರೂರಲ್ ಎಜ್ಯುಕೇಶನ್ ಸೊಸೈಟಿ (ರಿ) ಯಲ್ಲಿ ಖಾಲಿ ಇರುವ ಬೋಧಕ-ಬೋಧಕೇತರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ದಿ. ಕರ್ನಾಟಕ ರೂರಲ್ ಎಜ್ಯುಕೇಶನ್ ಸೊಸೈಟಿ (ರಿ) ಹಿಡಕಲ್ ಡ್ಯಾಂನಲ್ಲಿ ಖಾಲಿ ಇರುವ10 ಉಪನ್ಯಾಸಕರು, ಪ್ರಥಮ ದರ್ಜೆ ಸಹಾಯಕ, ಕಚೇರಿ ಸಹಾಯಕರು, ಗ್ರಂಥಾಲಯ ಮತ್ತು ಸಿಪಾಯಿ/ಕಾವಲುಗಾರಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ದಿನಾಂಕ 10/10/2023 ರಂದು ಬೆಳ್ಳಿಗೆ 10:30 ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಒಂದು ಪ್ರತಿ ನಕಲು ಮತ್ತು ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ಸರ್ ಎಮ್ ವಿಶ್ವೇಶ್ವರಯ್ಯ ಪ್ರೌಢಶಾಲೆ,
ಬೆಳಗಾವಿ ರಸ್ತೆ, ಹಿಡಕಲ್ ಡ್ಯಾಂ ತಾ.ಹುಕ್ಕೇರಿ ಜಿ.ಬೆಳಗಾವಿ
ಹುದ್ದೆಗಳ ವಿವರ : 10
- ಉಪನ್ಯಾಸಕರು :4
- ಪ್ರಥಮ ದರ್ಜೆ ಸಹಾಯಕ : 1
- ಕಚೇರಿ ಸಹಾಯಕರು :2
- ಗ್ರಂಥಾಲಯ : 1
- ಸಿಪಾಯಿ/ಕಾವಲುಗಾರ : 2
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC/ PUC/ BA/ B.Com/ MVA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
* ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments