Loading..!

ದಿ ರಿಜಿಸ್ಟ್ರಾರ್ ಆಫ್ ಕೋಆಪರೇಶನ್ ಸೊಸೈಟಿಸ್ ನಲ್ಲಿ ಖಾಲಿ ಇರುವ ಒಟ್ಟು 786 ವಿವಿಧ ಹುದ್ದೆಗಳ ನೇಮಕಾತಿ
Tags: Degree PG
Published by: Basavaraj Halli | Date:15 ಎಪ್ರಿಲ್ 2020
not found
ಒಡಿಶಾ ರಾಜ್ಯ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ GR-II, ಬ್ಯಾಂಕಿಂಗ್ ಸಹಾಯಕ GR-II, ಸಿಸ್ಟಮ್ ಮ್ಯಾನೇಜರ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅಧಿಸೂಚನೆಯನ್ನು ಪ್ರಕಟಿಸಿದೆ.
ಈ ನೇಮಕಾತಿಯ ಎಲ್ಲಾ ಅರ್ಹತಾ ಮಾನದಂಡಗಳನ್ನು ಹೊಂದಿರುವ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು :
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 20-03-2020
* ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10-05-2020
No. of posts:  786
Application Start Date:  24 ಮಾರ್ಚ್ 2020
Application End Date:  10 ಮೇ 2020
Last Date for Payment:  10 ಮೇ 2020
Qualification: ಹುದ್ದೆಗಳಿಗನುಗುಣವಾಗಿ ಯಾವುದೇ ಪದವಿ/ B.Tech(CS/IT) / MCA
Fee: ಎಲ್ಲ ಸಾಮಾನ್ಯ ಅಭ್ಯರ್ಥಿಗಳಿಗೆ : ರೂ. 1000/-
SC / ST ಅಭ್ಯರ್ಥಿಗಳಿಗೆ : ರೂ. 600/-
Age Limit: ಕನಿಷ್ಠ ವಯಸ್ಸಿನ ಮಿತಿ: 21 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ: 32 ವರ್ಷಗಳು
* ಮೀಸಲಾತಿಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಅನ್ವಯಿಸುತ್ತದೆ.
to download official notification

Comments