ಭಾರತೀಯ ತೈಲ ನಿಗಮ ನಿಯಮಿತ (IOCL) ಇಲ್ಲಿ ಖಾಲಿ ಇರುವ 1968 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Mallappa Myageri | Date:25 ಅಕ್ಟೋಬರ್ 2021

ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಭಾರತ ಸರ್ಕಾರದ ಅಂಡರ್ಟೇಕಿಂಗ್) ಸಂಸ್ಕರಣಾ ವಿಭಾಗದಲ್ಲಿ ಖಾಲಿ ಇರುವ ಒಟ್ಟು 1968 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ : 12-11-2021 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 1968
Application Start Date: 20 ಅಕ್ಟೋಬರ್ 2021
Application End Date: 12 ನವೆಂಬರ್ 2021
Work Location: All Over India
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
Qualification: ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು SSLC+ITI, PUC, Diploma, BSc, BCom ಸೇರಿದಂತೆ ವಿವಿಧ ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit:
ದಿನಾಂಕ : 31-10-2021 ರಂತೆ ಕನಿಷ್ಠ 18 ವರ್ಷಗಳು ಪೂರೈಸಿರಬೇಕುಗರಿಷ್ಠ 24 ವರ್ಷಗಳು ಮೀರಿರಬಾರದು.
* ಅಭ್ಯರ್ಥಿಗಳಿಗೆ ನೇಮಕಾತಿ ಮೀಸಲಾತಿಗನುಸಾರ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments