Loading..!

ತುಮಕೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Surekha Halli | Date:25 ಮಾರ್ಚ್ 2021
not found
ತುಮಕೂರು ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹಾಗೂ ಆದೇಶ ಜಾರಿಕಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

* ಹುದ್ದೆಗಳ ವಿವರ :
- ಬೆರಳಚ್ಚುಗಾರ - 07
- ಬೆರಳಚ್ಚು ನಕಲುಗಾರ - 03
- ಜಾರಿಪೇದೆ - 11
No. of posts:  21
Application Start Date:  19 ಫೆಬ್ರುವರಿ 2021
Application End Date:  24 ಮಾರ್ಚ್ 2021
Work Location:  ತುಮಕೂರು
Qualification: * ಬೆರಳಚ್ಚುಗಾರ ಮತ್ತು ಬೆರಳಚ್ಚು-ನಕಲುಗಾರ ಹುದ್ದೆಗಳಿಗೆ :
 - ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು .
 - ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು .
* ಆದೇಶ ಜಾರಿಕರ ಹುದ್ದೆಗೆ :
  - ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನ್ನಡ ಓದಲು ಮತ್ತು ಬರೆಯಲು ಬರಬೇಕು.
Fee: - ಪ್ರವರ್ಗ-2ಎ, 2ಬಿ, 3ಎ, 3ಬಿ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ ರೂ 200 / -
- ಪ .ಜಾ, ಪ .ಪಂ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ 100 / -
Age Limit: - ಕನಿಷ್ಠ ವಯೋಮಿತಿ 18 ವರ್ಷ
- ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 35 ವರ್ಷ 
  ಪ್ರವರ್ಗ -2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ : 38 ವರ್ಷ
  ಪ.ಜಾ, ಪ.ಪಂ, ಪ್ರವರ್ಗ 1 ವರ್ಗದ ಅಭ್ಯರ್ಥಿಗಳಿಗೆ : 40 ವರ್ಷ
Pay Scale: * ಬೆರಳಚ್ಚು ಮತ್ತು ಬೆರಳಚ್ಚು -ನಕಲುಗಾರ ಹುದ್ದೆಗಳಿಗೆ : 21400-500-22400-550-24600-600-27000-650-29600-750-32600-850-36000-950-39800-1100-42000
* ಜಾರಿಪೇದೆ ಹುದ್ದೆಗೆ : 19950-450-20400-500-22400-550-24600-600-27000-650-29600-750-32600-850-36000-950-37900 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. 
- ಸ್ಥಗಿತಗೊಂಡಿದ್ದ ತುಮಕೂರು ಜಿಲ್ಲಾ & ಸತ್ರ ನ್ಯಾಯಾಧೀಶರ ಕಚೇರಿಯಲ್ಲಿನ ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ & ಜಾರಿಪೇದೆ ಹುದ್ದೆಗಳ ನೇಮಕಾತಿ ಇದೀಗ ಮತ್ತೆ ಆರಂಭಗೊಂಡಿದೆ.
To Download Official Notification

Comments

Riyazahamed Nadaf ಫೆಬ್ರ. 20, 2021, 4:43 ಅಪರಾಹ್ನ
Riyazahamed Nadaf ಫೆಬ್ರ. 20, 2021, 4:43 ಅಪರಾಹ್ನ