ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಇದೀಗ ಅಧಿಸೂಚನೆ ಪ್ರಕಟ

* ಈ ಹಿಂದೆ ಪ್ರಕಟಿಸಿದ್ದ ಅಧಿಸೂಚನೆಯಲ್ಲಿ ಕೆಲವು ಬದಲಾವಣೆಗಳನ್ನು ತಂದಿದ್ದು ಅರ್ಜಿ ಸಲ್ಲಿಸಲು ಜೂನ್ 6ರ ವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ B.Sc, B.Tech, BCA, M.Com, M.Sc, MCA, LLB, BAL, BBA, MBA, BBM, BVSC, AH, BE, MBBS, ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿದ ಪಡೆದಿರಬೇಕು. ಕನಿಷ್ಠ 3 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು.
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ. 1000/- ಅರ್ಜಿ ಶುಲ್ಕವನ್ನು ಪಾವತಿಸಬೇಕು ಹಾಗೂ
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ. 500/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗದೆ.
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ಪಡೆಯಲಿದ್ದಾರೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.





Comments